ಸುರತ್ಕಲ್:ಮಹಾ ಶಕ್ತಿಕೇಂದ್ರ ಸುರತ್ಕಲ್ ನಗರ 1 ರ ಕಾರ್ಯಕಾರಿಣಿ ಸಭೆಯು ಶಾಸಕ ಡಾ. ಭರತ್ ಶೆಟ್ಟಿ ವೈ ಮತ್ತು ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ರವರ ಉಪಸ್ಥಿತಿಯಲ್ಲಿ ಕೃಷ್ಣಾಪುರ ಯುವಕ ಮಂಡಲ ವೇದಿಕೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು.
ಮಹಾ ಶಕ್ತಿಕೇಂದ್ರ ಅಧ್ಯಕ್ಷ ಮಹೇಶ್ ಮೂರ್ತಿ ಸುರತ್ಕಲ್, ಕಾರ್ಯದರ್ಶಿ ದಿನಕರ್ ಇಡ್ಯಾ,ಮಂಡಲ ಉಪಾಧ್ಯಕ್ಷರು ರತ್ನಾ ದೇವದಾಸ್ ಮಂಡಲ ಕೋಶಾಧಿಕಾರಿ ಪುಷ್ಪರಾಜ್ ಮುಕ್ಕ, ಕಾರ್ಯದರ್ಶಿ ರಾಘವೇಂದ್ರ ಶೆಣೈ, ರಾಜ್ಯ ಯುವಮೋರ್ಚ ಕಾರ್ಯದರ್ಶಿ ಶ್ವೇತಾ ಪೂಜಾರಿ,ಜನಪ್ರತಿನಿದಿಗಳು,ಮಂಡಲ ಪದಾಧಿಕಾರಿಗಳು, ಸದಸ್ಯರು ಮೋರ್ಚಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
05/07/2022 05:02 pm