ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರುಪುರ: ರಸ್ತೆ ಬಿರುಕು ಬಿಟ್ಟು ಭೂಕುಸಿತ; ಸ್ಥಳಕ್ಕೆ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಬೇಟಿ

ಮಂಗಳೂರು:ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿಯ ಗುರುಪುರ ಸಮೀಪದ ರಾಜ ರಸ್ತೆಯಲ್ಲಿ ಭೂಕುಸಿತದಿಂದ ರಸ್ತೆ ಬಿರುಕು ಬಿಟ್ಟಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಡಾ. ಮೊಹಿಯುದ್ದೀನ್ ಬಾವ ಭೇಟಿ ನೀಡಿದರು.

ಈ ಸಂದರ್ಭ ಅವರು ಹೆದ್ದಾರಿ ಪ್ರಾಧಿಕಾರ ಮತ್ತು ಪೋಲೀಸ್ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಮುಂದೆ ಅಗಬಹುದಾದ ಸಂಭಾವ್ಯ ಅನಾಹುತವನ್ನು ತಪ್ಪಿಸಲು ಘಟನಾ ಸ್ಥಳಕ್ಕೆ ಬ್ಯಾರಿಕೆಡ್ ವ್ಯವಸ್ಥೆಯನ್ನು ಮತ್ತು ಕಾವಲಿಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಲ್ಲಿಸುವ ವ್ಯವಸ್ಥೆ ಮಾಡಿದರು,

Edited By : PublicNext Desk
Kshetra Samachara

Kshetra Samachara

09/07/2022 10:13 pm

Cinque Terre

2.86 K

Cinque Terre

0

ಸಂಬಂಧಿತ ಸುದ್ದಿ