ಮೂಡಬಿದ್ರಿ: ಬ್ಲಾಕ್ ಕಾಂಗ್ರೆಸ್ ಸಭೆಯು ಕೆಪಿಸಿಸಿ ಉಪಾಧ್ಯಕ್ಷ ಮಾಜೀ ಸಚಿವ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದಲ್ಲಿ ಮೂಡಬಿದ್ರಿ ಸಮಾಜಮಂದಿರದಲ್ಲಿ ನಡೆಯಿತು.
ಕಾಂಗ್ರೆಸ್ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್ ಪಕ್ಷದ ಸಂಘಟನೆ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿದರು ಹಾಗೂ ಕಾಂಗ್ರೆಸ್ ಸದಸ್ಯತ್ವ ನೋಂದಣಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.
Kshetra Samachara
12/07/2022 10:14 pm