ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿರುವ ಬರ್ತ್ ಕಾಮಗಾರಿ ಸಂಸದರಿಂದ ವೀಕ್ಷಣೆ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ.ಭರತ್ ಶೆಟ್ಟಿ ನಗರದ ಹೊರವಲಯದ ನವಮಂಗಳೂರು ಬಂದರಿಗೆ ಭೇಟಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸೆ.2 ರಂದು ಉದ್ಘಾಟನೆ ಮಾಡಲಿರುವ ಬರ್ತ್ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕುವ ಕಾರ್ಯವನ್ನು‌ ವೀಕ್ಷಿಸಿ ಕಾರ್ಯಕ್ರಮ ಯಶಸ್ವಿ ಮಾಡುವ ಕುರಿತಂತೆ ಚರ್ಚಿಸಿದರು.

ಈ ಸಂದರ್ಭ ಎನ್ ಎಂ ಪಿ ಎ ಉಪಾಧ್ಯಕ್ಷ ಕೆ.ಜಿ ನಾಥ್ ಹಾಗೂ ಹಿರಿಯ ಅಧಿಕಾರಿಗಳು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/08/2022 07:13 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ