ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇಂದ್ರ ಹಡಗು ಜಲಮಾರ್ಗ ಸಚಿವ ಭೇಟಿ; ಪ್ರಧಾನಿ ಮೋದಿ ಆಗಮನ ಸಿದ್ಧತೆ ಪರಿಶೀಲನೆ

ಮಂಗಳೂರು: ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಮಾಹಿತಿ ಪಡೆಯಲು ಮಂಗಳೂರು ಹೊರವಲಯದ ಗೋಲ್ಡ್ ಪಿಂಚ್ ಮೈದಾನಕ್ಕೆ ಆಗಮಿಸಿದ.ಕೇಂದ್ರ ಬಂದರು, ಹಡಗು, ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ರವರನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಸ್ವಾಗತಿಸಿ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ರವರ ಉಪಸ್ಥಿತಿಯಲ್ಲಿ ಕೇಂದ್ರ ಸಚಿವರು ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/08/2022 08:14 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ