ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಆಶ್ರಯ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯಿಂದ ಸತ್ಯನಾರಾಯಣ ಪೂಜೆ; ಸಾಧಕರಿಗೆ ಸನ್ಮಾನ

ಸುರತ್ಕಲ್: ಸುರತ್ಕಲ್ ಸಮೀಪದ ಆಶ್ರಯ ನಗರದ ಆಶ್ರಯ ಯುವ ವೇದಿಕೆ (ರಿ) ಮತ್ತು ಮಹಿಳಾ ವೇದಿಕೆ (ರಿ) ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ*ನಡೆಯಿತು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬನವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಶಾಸಕ ಡಾ. ಭರತ್ ಶೆಟ್ಟಿ, ಆಶ್ರಯ ವೇದಿಕೆಯ ಗೌರವಾಧ್ಯಕ್ಷ ಮಹಾಬಲ‌ ಪೂಜಾರಿ‌ ಕಡಂಬೋಡಿ, ಸ್ಥಳೀಯ ಕಾರ್ಪೊರೇಟರ್ ಗಳು, ಹಾಗೂ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/01/2022 10:23 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ