ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ನಿರಂತರ: ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಅಲಂಗಾರು 4ನೇ ವಾರ್ಡಿನ ಭದ್ರಾ ಸಾಮಿಲ್ ಬಳಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆಯನ್ನು ಮೂಲ್ಕಿ - ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ ಸರಕಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭ ಮೂಡಬಿದ್ರೆ ಪುರಸಭೆ ಅಧ್ಯಕ್ಷರು ಸದಸ್ಯರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/01/2022 03:48 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ