ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇರೆಬೈಲ್:ಉತ್ತರ 17ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ದೇರೆಬೈಲ್:ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ದೇರೆಬೈಲು ಉತ್ತರ 17ನೇ ವಾರ್ಡಿನಲ್ಲಿ 45 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಜೆ. ಬಿ. ಲೋಬೊ ರಸ್ತೆಯ ಪಾಲ್ದಾಡಿಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಮನೋಜ್ ಕುಮಾರ್ ಕೋಡಿಕಲ್, ಬೂತ್ ಕಾರ್ಯದರ್ಶಿ ರಾಜ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

06/02/2022 03:23 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ