ಕದ್ರಿ:ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕದ್ರಿ ಬಿ 22 ನೇ ವಾರ್ಡಿನ ಮೇರಿಹಿಲ್ ರಿಕ್ಷಾ ಸ್ಟ್ಯಾಂಡಿಗೆ ಮೇಲ್ಛಾವಣಿ ಮತ್ತು ಇಂಟರ್ ಲಾಕ್ ಅಳವಡಿಸುವ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಾನಂದ ಅಂಚನ್, ಮೇರಿಹಿಲ್ ರಿಕ್ಷಾ ಚಾಲಕರು, ಮಾಲೀಕರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
11/02/2022 05:10 pm