ಸುರತ್ಕಲ್:ಸುರತ್ಕಲ್ ಎನ್ಐಟಿಕೆ ತಾತ್ಕಾಲಿಕ ಟೋಲ್ ಗೇಟ್ ತೆರವಿಗಾಗಿ ಮಾರ್ಚ್ 15 ರಂದು ಹೆಜಮಾಡಿಯಿಂದ ಸುರತ್ಕಲ್ ಟೋಲ್ ಗೇಟ್ ವರಗೆ ನಡೆಯಲಿರುವ ಪಾದಯಾತ್ರೆಯ ಸಿದ್ದತೆ ಭರದಿಂದ ನಡೆಯುತ್ತಿದ್ದು ಪಾದಯಾತ್ರೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ನಲ್ಲಿ "ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ"ಯ ಪ್ರಮುಖರ ಉಪಸ್ಥಿತಿಯಲ್ಲಿ ನಡೆಯಿತು.
ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜೀ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಉದ್ಯಮಿ ವೈ ರಾಘವೇಂದ್ರ ರಾವ್ ಉಪಸ್ಥಿತರಿದ್ದರು
Kshetra Samachara
06/03/2022 01:52 pm