ದೇರೆಬೈಲ್:ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ಉತ್ತರ 17 ನೇ ವಾರ್ಡಿನ 86 ಲಕ್ಷ ರೂಪಾಯಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭ ಸ್ಥಳೀಯ ಮ.ನ.ಪಾ ಸದಸ್ಯರಾದ ಮನೋಜ್ ಕುಮಾರ್, ಮ.ನ.ಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಸಾಮಾಜಿಕ ಜಾಲತಾಣ ಜಿಲ್ಲಾ ಸಹ ಸಂಚಾಲಕರಾದ ಕಿಶೋರ್ ಬಾಬು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
19/04/2022 03:01 pm