ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೋರುಗುಡ್ಡೆ :ರೈತರು ಮತ್ತು ಸಾರ್ವಜನಿಕರೊಂದಿಗಿನ ಸಂವಾದ ಕಾರ್ಯಕ್ರಮ

ಬೋರುಗುಡ್ಡೆ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರ 8 ವರ್ಷ ಪೂರ್ಣಗೊಳಿಸಿರುವ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಅಂಗವಾಗಿ ಬೋರುಗುಡ್ಡೆ ಸತ್ಯನಾರಾಯಣ ದೇವಸ್ಥಾನ ವಠಾರದಲ್ಲಿ ನಡೆದ ರೈತರು ಮತ್ತು ಸಾರ್ವಜನಿಕರೊಂದಿಗಿನ "ಸಂವಾದ ಕಾರ್ಯಕ್ರಮ"ವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿದರು.

ಈ ಸಂಧರ್ಭ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೇಳೂರು,ಮಂಡಲದ ರೈತ ಮೋರ್ಚಾ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಪಕ್ಷದ ವಿವಿಧ ಜವಾಬ್ದಾರಿ ಇರುವ ಪದಾಧಿಕಾರಿಗಳು, ಜನಪ್ರತಿನಿಧಿಗಳು, ರೈತರು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/06/2022 06:07 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ