ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ನಡೆದ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮೇಯರ್, ಉಪಮೇಯರ್, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
13/06/2022 03:23 pm