ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಳ್ಳೂರು: ಸಂಭ್ರಮದ ಬಕ್ರಿದ್ ಹಬ್ಬ

ಮುಲ್ಕಿ:ಹಳೆಯಂಗಡಿ ಸಮೀಪದ ಬೊಳ್ಳೂರು ಮುಹಿಯುದ್ದೀನ್ ಜುಮ್ಮಾ ಮಸೀದಿ ಯಲ್ಲಿ ಈದ್ ಪ್ರಯುಕ್ತ ಮಸೀದಿ ಖತೀಬರಾದ ಹಾಜಿ ಅಲ್ ಅಝ್ಹರ್ ಫೈಝಿ ನೇತ್ರತ್ವದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಿತು.

ಈ ಸಂದರ್ಭ ಮಸೀದಿಯ ಆಡಳಿತ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸ್ಥಳೀಯರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

10/07/2022 04:55 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ