ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ 'ಸ್ವಾತಂತ್ರ್ಯ ನಡಿಗೆ"

ಮಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ, ಮಂಗಳೂರು ದಕ್ಷಿಣ ‌ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಿದ 'ಸ್ವಾತಂತ್ರ್ಯ ನಡಿಗೆ" ನಡೆಯಿತು.

ಮಂಗಳೂರು ನಗರದ ಪಾಂಡೇಶ್ವರ ಸಮೀಪವಿರುವ ಜವಾಹರಲಾಲ್ ನೆಹರೂ ಪ್ರತಿಮೆ ಬಳಿಯಿಂದ ಆರಂಭಗೊಂಡು ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ನಡಿಗೆ ಸಮಾಪನಗೊಂಡಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಸಹಿತ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

10/08/2022 12:43 pm

Cinque Terre

494

Cinque Terre

0

ಸಂಬಂಧಿತ ಸುದ್ದಿ