ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ: ರೈತರಿಗೆ "ಸುರಕ್ಷಿತ ಕೀಟನಾಶಕ ಬಳಕೆ ಮತ್ತು ಬೀಜೋಪಚಾರ ಆಂದೋಲನ" ಕಾರ್ಯಕ್ರಮ

ಮುಲ್ಕಿ ಹೋಬಳಿಯ ಕಿಲ್ಪಾಡಿ ಗ್ರಾಮದಲ್ಲಿ ರೈತರಿಗೆ "ಸುರಕ್ಷಿತ ಕೀಟನಾಶಕ ಬಳಕೆ ಮತ್ತು ಬೀಜೋಪಚಾರ ಆಂದೋಲನ" ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸಸ್ಯ ಸಂರಕ್ಷಣೆ ವಿಭಾಗದ ಡಾ| ಕೇದಾರನಾಥ ರವರು ರೈತರಿಗೆ ತರಬೇತಿ ನೀಡಿದರು.ಮುಖ್ಯ ಅತಿಥಿಗಳಾಗಿ ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಷಣ್ಮುಖ ಕೆ ಟಿ ಮುಲ್ಕಿ ಹೋಬಳಿ ಹಾಗೂ ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ್ ಕೋಟ್ಯಾನ್ ಸದಸ್ಯರು ಕೃಷಿ ಸಖಿಯರು ಹಾಗು ರೈತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/07/2024 03:53 pm

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ