ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಅಪಘಾತದಿಂದ ಮೃತಪಟ್ಟ ವಿಜಯ್ ಮನೆಗೆ ಮಾಜಿ ಸಚಿವ ಅಭಯಚಂದ್ರ ಭೇಟಿ ಸಾಂತ್ವನ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಾವಂಜೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಅಪಘಾತದಲ್ಲಿ ಮೃತಪಟ್ಟ ಪಾವಂಜೆ ವಿಜಯದೇವಾಡಿಗರವರ ಮನೆಗೆ ಮಾಜೀ ಸಚಿವ ಅಭಯಚಂದ್ರ ಜೈನ್, ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಕೆಪಿಸಿಸಿ ಜಿಲ್ಲಾ ವಕ್ತಾರರಾದ ವಸಂತ್ ಬೆರ್ನಾಡ್, ಹಳೆಯಂಗಡಿ ಗ್ರಾ.ಪಂ ಸದಸ್ಯ ಸತೀಶ್ ಕೊಳುವೈಲು, ಕಾಂಗ್ರೆಸ್ ನಾಯಕರಾದ ಅಶೋಕ್ ಪೂಜಾರ್, ಧನರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

30/07/2021 03:21 pm

Cinque Terre

1.07 K

Cinque Terre

0

ಸಂಬಂಧಿತ ಸುದ್ದಿ