ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಮಂಗಳೂರು:ಮಂಗಳೂರು ಹೊರವಲಯದ ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಇದರ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿದಿಯಿಂದ 8 ಲಕ್ಷ ಅನುದಾನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ‌ ಭರತ್ ಶೆಟ್ಟಿಯವರು ಬಿಡುಗಡೆಗೊಳಿಸಿದ್ದು, ಶಾಸಕರು ಶ್ರೀ ಕ್ಷೇತ್ರಕ್ಕೆ ಬೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಮುಹೂರ್ತ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲದ ಅದ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಹಾಗೂ ಸಂದೀಪ್ ಪಚ್ಚನಾಡಿ ಅಡ್ಯಾರ್ ಪದವು ಮತ್ತು ದೇವಳದ ಭಕ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/08/2021 09:53 am

Cinque Terre

710

Cinque Terre

0

ಸಂಬಂಧಿತ ಸುದ್ದಿ