ಬೆಂಗಳೂರು:ನೂತನ ಸಂಘಟನೆಯಾದ "ತುಳುವೆರ್ ಕುಡ್ಲ" ಸಂಘಟನೆಯ ಲಾಂಛನವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಬಿಡುಗಡೆಗೊಳಿಸಿದರು,
ಈ ಸಂದರ್ಭ ತುಳುಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕು ಎಂದು ಮನವಿ ಸಲ್ಲಿಸಲಾಯಿತು.
ತುಳುನಾಡ ವಿಶೇಷತೆಗಳು ಒಳಗೊಂಡ 'ತುಳು ಕೆಳಿಂಜ' ಭಾರತ ಪುಸ್ತಕವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಲಾಯಿತು
ಮುಲ್ಕಿಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಸಂಘಟನೆಯ ಅದ್ಯಕ್ಷರಾದ ಪ್ರತೀಕ್ ಯು ಪೂಜಾರಿ, ಕೋಶಾಧಿಕಾರಿ ಚರಿತ್ ಪೂಜಾರಿ, ಜತೆಕಾರ್ಯದರ್ಶಿ ಪ್ರತೀಕ್ ರಾವ್, ಸಂಘಟನಾ ಸಂಚಾಲಕ ರೋಶನ್ ರೇನೊಲ್ಡ್, ಸಹ ಸಂಚಾಲಕ ಕುಷಿತ್, ವರುಣ್ ಆಚಾರ್ಯ ಉಪಸ್ಥಿತರಿದ್ದರು
Kshetra Samachara
19/08/2021 10:18 pm