ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನಂಪಾಡಿ: ಕಳ್ಳತನ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಮುಖ್ಯ: ಉಮೇಶ್

ಮುಲ್ಕಿ: ಮುಲ್ಕಿ ಠಾಣಾ ವ್ಯಾಪ್ತಿಯ ಮಾನಂಪಾಡಿ ಗ್ರಾಮದ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಹಾಗೂ ಊರಿನಲ್ಲಿ ಕಳ್ಳತನ ಬಗ್ಗೆ ಹಾಗೂ ಸಾರ್ವಜನಿಕರ ಸಹಕಾರ ನೀಡುವ ಬಗ್ಗೆ ಮುನ್ನೆಚ್ಚರಿಕೆ ಬಗ್ಗೆ ಸಭೆ ನಡೆಯಿತು.

ಈ ಸಭೆಯಲ್ಲಿ ಬಿಟ್ ಉಸ್ತುವಾರಿ ಅಧಿಕಾರಿಯಾದ ಉಮೇಶ್ ಕೆ ಮಾತನಾಡಿ ಕಳ್ಳತನ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು ಬೀಟ್ ಪೊಲೀಸ್ ವ್ಯವಸ್ಥೆ ಬಲಪಡಿಸುವುದರ ಜೊತೆಗೆ ಸಾರ್ವಜನಿಕರು ಜಾಗೃತರಾಗಿ ಪೊಲೀಸರ ಜೊತೆ ಕಳ್ಳರ ಪತ್ತೆಗೆ ಸಹಕರಿಸಬೇಕು ಎಂದರು

ಈ ಸಂದರ್ಭ ಮುಲ್ಕಿ ಠಾಣಾ ಎಎಸ್ಐ ಕೃಷ್ಣಪ್ಪ, ಬೀಟ್ ಸಿಬ್ಬಂದಿಯಾದ ಸೌಭಾಗ್ಯ ಮತ್ತು ಮುಲ್ಕಿ ನ ಪಂ ಮಾಜೀ ಸದಸ್ಯ ಉಮೇಶ್ ಮಾನಂಪಾಡಿ ಮತ್ತು ಕರ್ನಾಟಕ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಪಾಂಡುರಂಗ ಭಟ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/11/2021 05:58 pm

Cinque Terre

2.11 K

Cinque Terre

0

ಸಂಬಂಧಿತ ಸುದ್ದಿ