ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ದರೆಗುಡ್ಡೆ ಪಣಪಿಲ ಅಟಲ್ ಬಿಹಾರಿ ವಾಜಪೇಯಿ ರಸ್ತೆ ಕಾಮಗಾರಿಗೆ ಚಾಲನೆ

ಮೂಡಬಿದ್ರೆ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ದರೆಗುಡ್ಡೆ ಪಣಪಿಲ ಅಟಲ್ ಬಿಹಾರಿ ವಾಜಪೇಯಿ ರಸ್ತೆಯ ನೇರಳಕಟ್ಟೆಯಿಂದ ಕಲ್ಲೇರಿಪಾದೆ ಸೇತುವೆಯವರೆಗೆ ಮರುಡಾಮರೀಕರಣಕ್ಕೆ ಮುಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭ ಸ್ಥಳೀಯ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/02/2022 06:44 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ