ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:ಪಣಪಿಲ ಕುಡ್ವರಂಗಡಿ - ಕೆಂಚರಟ್ಟದವರೆಗಿನ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಮೂಡಬಿದ್ರೆ: ನಗರದ ಹೊರವಲಯದ ಪಣಪಿಲ ಕುಡ್ವರಂಗಡಿ - ಕೆಂಚರಟ್ಟದವರೆಗಿನ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಸುಮಾರು 19 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟೀಕರಣ ಕಾಮಗಾರಿಗೆ ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಸ್ಥಳೀಯ ಪಂಚಾಯತ್ ಅಧ್ಯಕ್ಷರು ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/02/2022 10:38 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ