ಸುರತ್ಕಲ್: ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ 7ನೇ ವಾರ್ಡಿನಲ್ಲಿ ನಾಗರಿಕರ ಬಹುಕಾಲದ ಬೇಡಿಕೆಯಾಗಿದ್ದ ಹೊಸಬೆಟ್ಟು ನಂದಶ್ರೀ ಫ್ಲಾಟ್ ಬಳಿ ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಗೊಂಡ ರಸ್ತೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ನಯನ್ ಆರ್ ಕೋಟ್ಯಾನ್, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
13/02/2022 03:29 pm