ಮಂಗಳೂರು:ಕಂದಾಯ ಸಚಿವ ಆರ್ ಅಶೋಕ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಕಡತ ವಿಲೇವಾರಿ ಸಪ್ತಾಹಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಸಹಿತ ಜಿಲ್ಲೆಯ ಶಾಸಕರು, ಮೇಯರ್, ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
19/02/2022 05:41 pm