ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳಾಯಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಉಳಾಯಿಬೆಟ್ಟು:ಮಂಗಳೂರು ನಗರ ಉತ್ತರ ಕ್ಷೇತ್ರದ ಉಳಾಯಿಬೆಟ್ಟು ಗ್ರಾ.ಪಂಚಾಯತ್ ಘನತ್ಯಾಜ್ಯ ಘಟಕ ಮತ್ತು ಕಾಂತರಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕರ ಡಾ.ಭರತ್ ಶೆಟ್ಟಿಯವರು ಲೋಕಾರ್ಪಣೆಗೊಳಿಸಿದರು.

ಇದೇ ಸಂದರ್ಭದಲ್ಲಿ ಮೂಡುಜಪ್ಪು ಎಸ್ ಸಿ ಕಾಲೋನಿ ಬಳಿ 6 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.

ಗ್ರಾ.ಪ ಅಧ್ಯಕ್ಷರಾದ ಹರಿಕೇಶ್ ಶೆಟ್ಟಿ, ಉಪಾಧ್ಯಕ್ಷೆ ರತ್ನ, ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/03/2022 06:13 pm

Cinque Terre

950

Cinque Terre

0

ಸಂಬಂಧಿತ ಸುದ್ದಿ