ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ದೈವ ನರ್ತಕ ಗಂಗಯ್ಯ ಪರವ ನಿಧನ

ಮೂಡುಬಿದಿರೆ: ಇಲ್ಲಿನ ಗಾಂಧಿನಗರ ನಿವಾಸಿ, ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ದೈವ ನರ್ತಕ ಗಂಗಯ್ಯ ಪರವ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.

ಕಳೆದ 60 ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸಿದ ಅವರು, ಜಾನಪದ ಕಲೆಯಲ್ಲಿ ತೊಡಗಿಸಿಕೊಂಡವರು. ಇವರಿಗೆ ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ನುಡಿಸಿರಿ ಗೌರವ ಸಹಿತ ಹಲವು ಪ್ರಶಸ್ತಿಗಳು ಲಭಿಸಿವೆ.

Edited By : PublicNext Desk
Kshetra Samachara

Kshetra Samachara

08/03/2022 04:27 pm

Cinque Terre

862

Cinque Terre

0

ಸಂಬಂಧಿತ ಸುದ್ದಿ