ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಹೋಳಿ ಹಬ್ಬದ ಸಂಭ್ರಮಾಚರಣೆ

ಮೂಡುಬಿದಿರೆ: ಪೂಮಾರ್ ವಾಡೋ ಕುಡುಬಿ ಕೂಡುಕಟ್ಟು ನೀರ್ಕೆರೆ, ಇದರ ಹೋಳಿ ಸಂಭ್ರಮವವು ಇಂದು ನಡೆಯಿತು. ಈ ಸಂದರ್ಭದಲ್ಲಿ ವಾಡೆಯ ಗುರಿಕಾರ ಸಂಜೀವ ಗೌಡ, ಪ್ರಮುಖರಾದ ಹೊನ್ನಪ್ಪ ಗೌಡ, ಶಿವಪ್ಪಗೌಡ, ವಾಡೆಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/03/2022 08:06 am

Cinque Terre

3.01 K

Cinque Terre

0

ಸಂಬಂಧಿತ ಸುದ್ದಿ