ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಿಮೊಗರು: ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಂಜಿಮೊಗರು: ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು ಕೆ.ಜಿ.ಕೆ. ಬಲ್ಲಾಳ್ ಹಾಗೂ ಮಹಾಕಾಳಿ ದೈವಸ್ಥಾನದ ಬಳಿ ಸುಮಾರು 40 ಲಕ್ಷ ರುಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಅನಿಲ್ ಕುಮಾರ್ , ಕಾವೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸೀತೇಶ್ ಕೊಂಡೆ, ಮಹಾಶಕ್ತಿ ಪ್ರಮುಖ್ ವಿವೇಕಾನಂದ ಸುವರ್ಣ, ಮಾಜಿ ಮೇಯರ್ ಪುರಂದರದಾಸ್ ಕುಳೂರು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/04/2022 05:25 pm

Cinque Terre

1.76 K

Cinque Terre

0

ಸಂಬಂಧಿತ ಸುದ್ದಿ