ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:ನೂತನ ಸಿವಿಲ್ ಕೋರ್ಟ್ ನ್ಯಾಯಾಧೀಶೆಗೆ ಶಾಸಕರಿಂದ ಗೌರವ

ಮೂಡಬಿದ್ರೆ:ಕರ್ನಾಟಕ ಸಿವಿಲ್ ಕೋರ್ಟ್ ನ್ಯಾಯಾಧೀಶೆಯಾಗಿ ಆಯ್ಕೆಯಾದ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ವಾಲ್ಪಾಡಿ ಗ್ರಾಮದ ಸುನೀತಾ ಭಂಡಾರಿಯವರಿಗೆ ಬಿಜೆಪಿ ಮುಲ್ಕಿ - ಮೂಡುಬಿದಿರೆ ಮಂಡಲದ ವತಿಯಿಂದ ಶಾಸಕ ಉಮಾನಾಥ್ ಕೋಟ್ಯಾನ್ ರವರು ಗೌರವಿಸಿದರು.

ಈ ಸಂದರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ವಾಲ್ಪಾಡಿ ಪಂಚಾಯತ್ ಅಧ್ಯಕ್ಷ ಪ್ರದೀಪ್ ಕುಮಾರ್, ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/04/2022 05:29 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ