ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಕೊಂಸೆಸಾಂವ್ ಅಮ್ಮನವರ ಚರ್ಚ್‌ನಲ್ಲಿ ಗರಿಗಳ ಹಬ್ಬ

ಮುಲ್ಕಿ: ಕಿನ್ನಿಗೋಳಿ ಕೊಂಸೆಸಾಂವ್ ಅಮ್ಮನವರ ಚರ್ಚ್‌ನಲ್ಲಿ ಗರಿಗಳ ಹಬ್ಬ ನಡೆಯಿತು. ಕಿನ್ನಿಗೋಳಿ ಚರ್ಚ್‌ನ ಪ್ರಧಾನ ಧರ್ಮಗುರು ಫಾ| ಮೂ. ಮೆಕ್ಷಿಮ್ ನೊರೊನ್ನಾ ಬಲಿ ಪೂಜೆ ನಡೆಸಿಕೊಟ್ಟರು. ಸಹಾಯಕ ಧರ್ಮಗುರು ಫಾ| ವಿಲಿಯಂ ಡಿಸೋಜ, ಫಾ| ಲಾನ್ಸಿ ಸಲ್ದಾನಾ, ಕಿನ್ನಿಗೋಳಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಸಿಕ್ವೇರಾ, ಪಾಲನಾ ಮಂಡಳಿಯ ಕಾರ್ಯದರ್ಶಿ ವಿನ್ಸೆಂಟ್ ಮಥಾಯಸ್, ಧರ್ಮ ಭಗಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/04/2022 10:28 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ