ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷರಾಗಿ ಜಯಶ್ರೀ ಅಮರನಾಥ ಶೆಟ್ಟಿ ಆಯ್ಕೆ

ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ನಿರಂತರವಾಗಿ ಶಿವರಾಮ ಕಾರಂತ ಪ್ರಶಸ್ತಿ ಮೂಲಕ ಸಾಹಿತಿಗಳನ್ನು ಗುರುತಿಸಿ ಗೌರವಿಸುವ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷರಾಗಿ ಜಯಶ್ರೀ ಅಮರನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ‍್ಯದರ್ಶಿ ಜಯಪ್ರಕಾಶ್ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

15/04/2022 05:09 pm

Cinque Terre

826

Cinque Terre

0

ಸಂಬಂಧಿತ ಸುದ್ದಿ