ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯವು ಫೆಬ್ರವರಿ 2021 ರಲ್ಲಿ ನಡೆಸಿದ ಬಿ.ಎಡ್ ಪದವಿ ಪರೀಕ್ಷೆಯ ಅಂತಿಮ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮೇಘಶ್ರೀ ಯಾನೆ ಗೌತಮಿ ಆರನೇ ರ‍್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಬಾಲಕೃಷ್ಣ ಶೆಟ್ಟಿ, ಪ್ರಾಂಶುಪಾಲ ಪ್ರೊ. ಶಂಕರಮೂರ್ತಿ ಎಚ್. ಕೆ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
Kshetra Samachara
20/04/2022 11:14 am