ಮಂಗಳೂರು: ನಗರದ ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನಾ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್, ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
22/04/2022 01:20 pm