ಮುಲ್ಕಿ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಇದುವರೆಗೆ ಸುಮಾರು ಇನ್ನೂರು ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.
ಅವರುಉಲ್ಲಂಜೆ ನಿವಾಸಿ ಸರೋಜ ಶೆಟ್ಟಿಯವರು ಅರ್ಥಿಕವಾಗಿ ಹಿಂದುಳಿದಿದ್ದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ನೂತನ ಮನೆಗೆ ಶಿಲಾನ್ಯಾಸ ನೆರವೇರಿ ಮಾತನಾಡಿದರು .
ಈ ಸಂದರ್ಭ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಜೀವನ್ ಶೆಟ್ಟಿ ಮುಲ್ಕಿ, ರವಿ ಶೆಟ್ಟಿ ಜತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
28/04/2022 12:52 pm