ಪಚ್ಚನಾಡಿ:ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ 19 ನೇ ವಾರ್ಡಿನ ಗಂಧಕಾಡು ಪ್ರದೇಶದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಬಳಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ರಚನೆಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಳೀಯ ಸದಸ್ಯೆ ಸಂಗೀತಾ, ಬಿಜೆಪಿ ಮುಖಂಡರಾದ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಗಣ್ಯರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.
Kshetra Samachara
16/05/2022 12:24 pm