ಸುರತ್ಕಲ್:ಮಂಗಳೂರು ನಗರ ಉತ್ತರ ಕ್ಷೇತ್ರದ ಕುಳಾಯಿಯ ಸುಭಾಶ್ಚಂದ್ರ ನಗರದ ನಾಗಬನ ರಸ್ತೆ ಹಾಗೂ 4 ನೇ ಅಡ್ಡ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿಗೊಳಿಸಲಾಗಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ಲೋಕಾರ್ಪಣೆಗೊಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕರನ್ನು ಸುಭಾಶ್ಚಂದ್ರ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ವೇದಾವತಿ, ವೇದಿಕೆಯ ಪ್ರಮುಖರು, ಗಣ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
23/05/2022 02:45 pm