ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಶಾಸಕರಿಂದ ರಸ್ತೆ ಕಾಮಗಾರಿ ಪರಿಶೀಲನೆ

ಸುರತ್ಕಲ್ : ನಗರದ ಒಂದು ಕೋಟಿ 15ಲಕ್ಷ ಗುಡ್ಡೆಕೊಪ್ಲ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಯೋಜನೆಯ ಕಾಮಗಾರಿ ಪ್ರಗತಿಯನ್ನು ಶಾಸಕ ಡಾ.ಭರತ್ ಶೆಟ್ಟಿಯವರು ಬುಧವಾರ ಪರಿಶೀಲಿಸಿದರು.

ಸುರತ್ಕಲ್ ಜಂಕ್ಷನ್ ನಲ್ಲಿ ಶರತ್ ಬೇಕರಿ ಬಳಿ ರಸ್ತೆ ಅಗಲೀಕರಣಕ್ಕೆ ಮಾಲಕರಲ್ಲಿ ಶಾಸಕರು ಮಾತುಕತೆ ನಡೆಸಿ ಅವರ ಮನವೊಲಿಸಿ ರಸ್ತೆ ಅಗಲೀಕರಣಕ್ಕೆ ಜಾಗ ನೀಡಲು ಒಪ್ಪಿಸಿದರು. ಅಭಿವೃದ್ಧಿಗೆ  ಸಾರ್ವಜನಿಕರು ನೀಡುವ ಸಹಕಾರಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕೃತಜ್ಞತೆ ವ್ಯಕ್ತ ಪಡಿಸಿದರು.

ಈ ಸಂದರ್ಭ ಮನಪಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/06/2022 03:13 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ