ಮಂಗಳೂರು:ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಂಗಳೂರು ತಾಲೂಕಿನ ಹೋಬಳಿ ಮಟ್ಟದಲ್ಲಿ ನಡೆದ ಪಿಂಚಣಿ ಅದಾಲತ್ ನಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಿಸಿದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
04/06/2022 05:23 pm