ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಚ್ಚನಾಡಿ:ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಚಾಲನೆ

ಮಂಗಳೂರು: ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 19 ನೇ ಪಚ್ಚನಾಡಿ ವಾರ್ಡಿನ ಬೊಂದೇಲ್ ಮಂಗಳಜ್ಯೋತಿ ಸಂಪರ್ಕಿಸುವ ಮುಖ್ಯ ರಸ್ತೆಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ಎದುರು ಒಂದು ಕೋಟಿ ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಗೀತಾ ಆರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಒಬಿಸಿ ಜಿಲ್ಲಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/06/2022 02:51 pm

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ