ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಕಾಟಿಪಳ್ಳ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ

ಸುರತ್ಕಲ್:ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಸಮೀಪದ ವಾರ್ಡ್ ನಂ 5 ರ ಕಾಟಿಪಳ್ಳ ಚೈತನ್ಯ ನರ್ಸರಿ ಶಾಲೆಯ ಅಡ್ಡ ರಸ್ತೆಯ ಕಾಂಕ್ರೀಟಿಕರಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/06/2022 09:54 am

Cinque Terre

1.65 K

Cinque Terre

0

ಸಂಬಂಧಿತ ಸುದ್ದಿ