ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಿನ್ನಿಗೋಳಿ ರಾಜ್ಯ ಹೆದ್ದಾರಿ ಚರಂಡಿ ವ್ಯವಸ್ಥೆಗೆ ಚಾಲನೆ

ಮುಲ್ಕಿ:ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ, ಕಿಲ್ಪಾಡಿ ಪಂಚಾಯತ್, ಕೆಂಚನಕೆರೆ ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ಹೆದ್ದಾರಿ ಹೊಂಡಮಯ ವಾಗಿ ಪರಿಣಮಿಸಿದೆ.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಪಬ್ಲಿಕ್ ನೆಕ್ಸ್ಟ್ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ. ಕೂಡಲೇ ಕಾರ್ಯಪ್ರವೃತ್ತರಾದ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಗಳನ್ನು ಎಚ್ಚರಿಸಿದ್ದು. ಕೆಂಚನಕೆರೆ ರೈಲ್ವೆ ನಿಲ್ದಾಣ ರಸ್ತೆ ಜಂಕ್ಷನ್, ಗೇರುಕಟ್ಟೆ ಕಿಲ್ಪಾಡಿ ಪಂಚಾಯತ್ ಕಛೇರಿ ಬಳಿ ತಾತ್ಕಾಲಿಕವಾಗಿ ಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

24/06/2022 02:14 pm

Cinque Terre

2.15 K

Cinque Terre

0

ಸಂಬಂಧಿತ ಸುದ್ದಿ