ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಸೀಯಾಳಾಭಿಷೇಕ

ಮುಲ್ಕಿ: ಹಿಂದೂ ಯುವ ಸೇನೆ ಮತ್ತು ಮಹಿಳಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಭಕ್ತರಿಂದ ಸಮರ್ಪಿಸಲ್ಪಡುವ ಸೀಯಾಳಾಭಿಷೇಕ ಕಾರ್ಯಕ್ರಮವು ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದೇವಸ್ತಾನದ ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಹಿಂದೂ ಯುವಸೇನೆ ಅಧ್ಯಕ್ಷರು ಹಾಗೂ ಮಹಿಳಾ ಮಂಡಲದ ಅಧ್ಯಕ್ಷರು ಭಕ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/06/2022 10:21 am

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ