ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಸತ್ಯನಾರಾಯಣ ಪೂಜೆ; ಸಾಧಕ ಅಮೈ ಮಹಾಲಿಂಗ ನಾಯ್ಕರವರಿಗೆ ಸನ್ಮಾನ

ಮೂಡಬಿದ್ರೆ:ಮರಾಟಿ ಸಮಾಜ ಸೇವಾ ಸಂಘ (ರಿ.)ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.) ಮಹಿಳಾ ವೇದಿಕೆ ಮತ್ತು ಯುವವೇದಿಕೆ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು.ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ರವರನ್ನು ಶಾಸಕ ಉಮಾನಾಥ ಕೋಟ್ಯಾನ್ ಗೌರವಿಸಿದರು.

ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

26/06/2022 08:06 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ