ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಹೆದ್ದಾರಿಗೆ ಬಿದ್ದ ಬೃಹದಾಕಾರದ ಮರ ತೆರವು

ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ರಾಜಾಂಗಣದ ಬಳಿ ಬಾರಿ ಗಾಳಿ ಮಳೆಗೆ ಬೃಹದಾಕಾರದ ಆಲದ ಮರದ ಗೆಲ್ಲು ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಈ ಸಂದರ್ಭ ಕೂಡಲೇ ಕಾರ್ಯಪ್ರವೃತ್ತರಾದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ನೇತೃತ್ವದಲ್ಲಿ ಮರವನ್ನು ತೆರವುಗೊಳಿಸಿದರು.

Edited By : PublicNext Desk
Kshetra Samachara

Kshetra Samachara

01/07/2022 10:48 pm

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ