ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಪೊಲೀಸರಿಂದ ತೀವ್ರ ತಪಾಸಣೆ

ಮುಲ್ಕಿ: ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಡಿ ಪ್ರದೇಶದಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದ ಪ್ರದೇಶವಾದ ಬಪ್ಪನಾಡು ಚೆಕ್ ಪೋಸ್ಟ್ ಬಳಿ ಠಾಣಾ ಎಸ್ ಐ ಕುಸುಮಾಧರ ನೇತೃತ್ವದಲ್ಲಿ ಪೊಲೀಸರು ಬೆಳಗಿನಿಂದಲೇ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.

ಮುಂಬರುವ ಬಕ್ರೀದ್ ಹಬ್ಬಗಳ ಪೂರ್ವಭಾವಿಯಾಗಿ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ದುಷ್ಕೃತ್ಯಗಳು ನಡೆಯದಂತೆ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

02/07/2022 06:45 pm

Cinque Terre

2.29 K

Cinque Terre

0

ಸಂಬಂಧಿತ ಸುದ್ದಿ