ಮಂಗಳೂರು: ನಗರ ಉತ್ತರ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್ ನಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
09/07/2022 03:36 pm