ಮುಲ್ಕಿ: ಮುಲ್ಕಿಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ಇರುವೈಲು ಗ್ರಾಮದ ಪಂಜ , ಹೊಸಬೆಟ್ಟು ಗ್ರಾಮದ ಶೇಡಿಗುರಿ,ಮೂಡುಬಿದಿರೆಯ ಕಡಲಕೆರೆ ಹಾಗೂ ಕಡಂದಲೆ ಗ್ರಾಮದ ಕಲ್ಲೆಗುತ್ತು, ಕಲ್ಲೋಳಿ,ಮಡಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಅಧಿಕಾರಿಗಳೊಂದಿಗೆ ತೆರಳಿ ಶಾಸಕ ಉಮಾನಾಥ್ ಕೋಟ್ಯಾನ್ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು
Kshetra Samachara
11/07/2022 12:13 pm