ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ; ಶಾಸಕರ ನೇತೃತ್ವದಲ್ಲಿ ಸಕಲ ಸಿದ್ಧತೆ

ಮುಲ್ಕಿ: ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ ನ ಪಂಜ, ಕೊಯಿಕುಡೆ ನೆರೆಪೀಡಿತ ಪ್ರದೇಶಗಳಿಗೆ ಇಂದು ಸಂಜೆ ಮಳೆ ಹಾನಿ ವೀಕ್ಷಣೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸ್ಥಳದಲ್ಲಿ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ.

ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೇಟಿ ನೀಡುವಾಗ ತಡವಾದರೆ ವೀಕ್ಣಣೆಗೆ ಸಮಸ್ಯೆ ಆಗಬಾರದೆಂಬ ದೃಷ್ಟಿಯಿಂದ ಜನರೇಟರ್ ಲೈಟ್ ಅಳವಡಿಸಲಾಗಿದೆ, ಶಾಸಕ ಉಮಾನಾಥ ಕೊಟ್ಯಾನ್ ಸ್ಥಳಕ್ಕೆ ಭೇಟಿ ನೀಡಿದ್ದು, ವ್ಯವಸ್ಥೆಗಳನ್ನು ವೀಕ್ಷಿಸಿದರು.

Edited By : PublicNext Desk
Kshetra Samachara

Kshetra Samachara

12/07/2022 03:59 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ