ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಟೀಲು: ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯ  ವಿದ್ಯಾರ್ಥಿಗಳಾದ ದಾಕ್ಷಾಯಣಿ,  ಶ್ರಾವ್ಯ  ಹಾಗೂ ದೀಕ್ಷಾ  ಇವರು ಪ್ರಥಮ, ದ್ವಿತೀಯ, ಚತುರ್ಥ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Edited By : PublicNext Desk
Kshetra Samachara

Kshetra Samachara

19/07/2022 06:49 am

Cinque Terre

400

Cinque Terre

0

ಸಂಬಂಧಿತ ಸುದ್ದಿ