ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಅಂಗನವಾಡಿಯಲ್ಲಿ ಇಂದು ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾದ ನಾಗವೇಣಿ ನೆರವೇರಿಸಿ ಮಾತನಾಡಿ ಮಕ್ಕಳಿಗೆ ಎಳವೆಯಿಂದ ಸ್ತನ್ಯಪಾನ ಅಮೃತವಾಗಿದ್ದು ಬೆಳವಣಿಗೆಗೆ ಪೂರಕ ಎಂದರು.

ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮನೋಹರ ಕೋಟ್ಯಾನ್, ಕಾರ್ಯದರ್ಶಿ ಯೋಗೀಶ್, ಸದಸ್ಯರಾದ ಜಯಕುಮಾರ್, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

06/08/2022 04:41 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ